ವರ್ಗಸಮೀಕರಣಗಳು
ಪ್ರಶ್ನೆಪತ್ರಿಕೆಗಳ ಪ್ರಶ್ನೆಗಳು
(x+1)
/
2
=
1
/
x
ನ್ನು ವರ್ಗಸಮೀಕರಣದ ಆದರ್ಶ ರೂಪದಲ್ಲಿ ಬರೆಯಿರಿ. (ಜೂನ್ 2020)
2x²-5x+3 = 0 ಸಮೀಕರಣದ ಶೋಧಕದ ಬೆಲೆಯನ್ನು ಕಂಡುಹಿಡಿದು ಮೂಲಗಳ ಸ್ವಭಾವವನ್ನು ಬರೆಯಿರಿ. (ಜೂನ್ 2020)
√
3x2+
6 = 9 ರ ಧನಾತ್ಮಕ ಮೂಲಗಳನ್ನು ಕಂಡುಹಿಡಿಯಿರಿ. (ಪೂರ್ವಸಿದ್ದತಾ
ಪರೀಕ್ಷೆ 2020)
2x²-5x+3 = 0 ಸಮೀಕರಣದ ಶೋಧಕದ ಬೆಲೆಯನ್ನು ಕಂಡುಹಿಡಿದು ಮೂಲಗಳ ಸ್ವಭಾವವನ್ನು ಬರೆಯಿರಿ. (ಜೂನ್ 2020)
x² - 8x + 1 = 0 ಈ ವರ್ಗಸಮೀಕರಣದ ಮೂಲಗಳನ್ನು ಸೂತ್ರದ ಸಹಾಯದಿಂದ ಬಿಡಿಸಿ. (ಜೂನ್ 2020)
(x+4)(x+3) = 0 ಸಮೀಕರಣದಲ್ಲಿ ಒಂದು ಮೂಲವು -4 ಆದರೆ ಆ ಸಮೀಕರಣದ ಇನ್ನೊಂದು ಮೂಲವನ್ನು ಕಂಡುಹಿಡಿಯಿರಿ. (ಸಪ್ಟೆಂಬರ್ 2020)
3x²-5x+2 = 0 ವರ್ಗಸಮೀಕರಣವನ್ನು ಸೂತ್ರದ ಸಹಾಯದಿಂದ ಕಂಡುಹಿಡಿಯಿರಿ.
(ಮಾರ್ಚ್/ಎಪ್ರಿಲ್ 2019)
A ಮತ್ತು B ಎಂಬ ಇಬ್ಬರು ವಿದ್ಯಾರ್ಥಿಗಳ ವಯಸ್ಸು ಕ್ರಮವಾಗಿ 19 ವರ್ಷಗಳು ಮತ್ತು 15 ವರ್ಷಗಳಾಗಿವೆ. ಎಷ್ಟು ವರ್ಷಗಳ ನಂತರ ಇವರಿಬ್ಬರ ವಯಸ್ಸುಗಳ ಗುಣಲಬ್ದವು 480 ಆಗುತ್ತದೆ ಎಂದು ಕಂಡುಹಿಡಿಯಿರಿ.
(ಜೂನ್ 2019)