SSLC ಪರೀಕ್ಷೆ ಪೂರ್ವ ತಯಾರಿಗಾಗಿ ಸಿದ್ದಾಪುರ ತಾಲೂಕಿನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆಗಳ ವಿಜ್ಞಾನ ಶಿಕ್ಷಕರಿಂದ ವಿಜ್ಞಾನ ವಿಷಯದ ಮಾದರಿ ಪ್ರಶ್ನೋತ್ತರಗಳನ್ನು ತಯಾರಿಸಲಾಗಿದೆ.